Webdunia - Bharat's app for daily news and videos

Install App

ಪತಿಯ ಮನೆಗೆ ಬೆಂಕಿ ಹಚ್ಚಿ ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ

Webdunia
ಶುಕ್ರವಾರ, 18 ನವೆಂಬರ್ 2016 (16:29 IST)
ಪತಿಯ ಮನೆಗೆ ಬೆಂಕಿ ಹಚ್ಚಿದ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಪರಾರಿಯಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ್ ತಾಲೂಕಿನ ಹೆಮ್ಮನಹಳ್ಳಿಯಲ್ಲಿ ವರದಿಯಾಗಿದೆ.
ಧನಂಜಯ್ಯ ಎನ್ನುವವರ ಪತ್ನಿ ನರಸಮ್ಮ ಎನ್ನುವ ದುರುಳೆ ತನ್ನದೆ ಗ್ರಾಮದ ರಘು ಎನ್ನುವವನನ್ನು ಪ್ರೀತಿಸುತ್ತಿದ್ದು, ನವೆಂಬರ್ 4 ರಂದು ಪತಿಯ ಮನೆಗೆ ಬೆಂಕಿ ಹಚ್ಚಿ, ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. 
 
ಈ ಕುರಿತು ಪ್ರಕರಣ ದಾಖಲಿಸಿಕೊಂಡ ತುಮಕೂರು ಜಿಲ್ಲೆಯ ಅರಸೀಕೆರೆ ಠಾಣೆಯ ಪೊಲೀಸರು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

ಮುಂದಿನ ಸುದ್ದಿ
Show comments