Webdunia - Bharat's app for daily news and videos

Install App

ಪೋರ್ನ್ ಚಟಕ್ಕೆ ಬಿದ್ದ ಗಂಡನ ವಿರೋಧಿಸಿದ್ದಕ್ಕೆ ಹೆಂಡತಿಗೆ ಇದೆಂಥಾ ಶಿಕ್ಷೆ!

Webdunia
ಬುಧವಾರ, 3 ನವೆಂಬರ್ 2021 (09:49 IST)
ಬೆಂಗಳೂರು: ಪೋರ್ನ್ ವಿಡಿಯೋ ನೋಡುವ ಚಟಕ್ಕೆ ಬಿದ್ದಿದ್ದ ಗಂಡನ ಪ್ರಶ್ನಿಸಿದ್ದಕ್ಕೆ ಹೆಂಡತಿಗೇ ಕಿರುಕುಳ ನೀಡಿದ ಘಟನೆ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2019 ರಲ್ಲಿ ಮದುವೆಯಾಗಿದ್ದ ಮಹಿಳೆಗೆ ತನ್ನ ಗಂಡನ ಖಯಾಲಿ ತಿಳಿದುಬಂದಿತ್ತು. ರಾತ್ರಿಯೆಲ್ಲಾ ಪೋರ್ನ್ ಸೈಟ್ ನೋಡುವುದು, ಕಾಲ್ ಗರ್ಲ್ ಗಳ ಜೊತೆ ಚ್ಯಾಟಿಂಗ್ ಮಾಡುವುದು, ಈ ಕೆಲಸಕ್ಕಾಗಿ ಹಣ ಖರ್ಚು ಮಾಡುವುದು ಮಾಡುತ್ತಿದ್ದ.

ಗಂಡನ ನಡೆ ಪ್ರಶ್ನಿಸಿದ್ದಕ್ಕೆ ಆತ ಹಿಂಸೆ ನೀಡುತ್ತಿದ್ದ. ಇದಕ್ಕೆ ಆತನ ಪೋಷಕರೂ ಸಪೋರ್ಟ್ ಮಾಡಿದ್ದರು. ಗಂಡನ ಮನೆಯಲ್ಲಿ ಹಳಸಿದ ಅನ್ನ ನೀಡುತ್ತಿದ್ದರು ಮತ್ತು ಹೊರಗಡೆ ಎಲ್ಲೂ ಕರೆದುಕೊಂಡು ಹೋಗುತ್ತಿರಲಿಲ್ಲ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ