Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕಾಗಿ ಪ್ರಿಯಕರನ ಜತೆ ಸೇರಿಸಿಕೊಂಡು ಪತಿಯ ಕತ್ತು ಹಿಸುಕಿ ಕೊಂದ ಪತ್ನಿ

Webdunia
ಶನಿವಾರ, 3 ಅಕ್ಟೋಬರ್ 2020 (08:23 IST)
ಗದಗ : ಅನೈತಿಕ ಸಂಬಂಧಕ್ಕಾಗಿ ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಘಟನೆ ಗದಗ ತಾಲೂಕಿನ ಕಬಲಾಯತಕಟ್ಟೆ ತಾಂಡದಲ್ಲಿ ನಡೆದಿದೆ.

ಲಕ್ಷ್ಮಣ ಪಾಂಡಪ್ಪ ಲಮಾಣಿ(39) ಕೊಲೆಯಾದ ಪತಿ. ಪತ್ನಿ ಲಲಿತಗೆ 4 ವರ್ಷಗಳಿಂದ ಸೋಮಪ್ಪ ಲಮಾಣಿ ಕೊತೆ ಅನೈತಿಕ ಸಂಬಂಧವಿತ್ತು. ಈ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಕಾರಣ ಆತ ರಾತ್ರಿ ಮಲಗಿದ್ದ ವೇಳೆ ಪ್ರಿಯಕರನ ಸಹಾಯದಿಂದ ಪತ್ನಿ ಬಟ್ಟೆಯಿಂದ ಪತಿಯ  ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಗದಗ ಜಿಲ್ಲೆ ಮುಳುಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments