ಪತ್ನಿ ಕೊಂದು, ಪತಿಯೂ ಆತ್ಮಹತ್ಯೆ

Webdunia
ಗುರುವಾರ, 3 ಆಗಸ್ಟ್ 2023 (16:42 IST)
ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್​ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆಯಾಗಿದ್ದು, ಪತಿ ವೆಂಕಟಸ್ವಾಮಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರಿಗೆ ಮದುವೆಯನ್ನೂ ಮಾಡಿ ಮುಗಿಸಿದ್ದರು. ದಂಪತಿ ನಡುವೆ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆಯಾಗಿದ್ದು, ಪತ್ನಿಯನ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಬಳಿಕ ವಿಷ ಸೇವಿಸಿ ಪತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments