ಹಾಸನ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಯುವತಿಗೆ ಆರು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿ ಜೊತೆ ಪ್ರೇಮ ವಿವಾಹವಾಗಿತ್ತು. ಇತ್ತೀಚೆಗೆ ಆಕೆಗೆ ಇನ್ನೊಬ್ಬನೊಂದಿಗೆ ಅನೈತಿಕ ಸಂಬಂಧವಿತ್ತು. ಇದಕ್ಕೆ ಗಂಡ ಅಡ್ಡಿಯಾಗಿದ್ದ.
									
										
								
																	ಈ ಕಾರಣಕ್ಕೆ ಪ್ರಿಯಕರ ಹಾಗೂ ಆತನ ಗೆಳೆಯರ ಜೊತೆ ಸೇರಿಕೊಂಡು ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಗಂಡನನ್ನು ಕೊಲೆ ಮಾಡಿಸಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಳು. ಆದರೆ ವಿಚಾರಣೆಯಿಂದ ಸತ್ಯ ಹೊರಗೆ ಬಂದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.