Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನು ಹತ್ಯೆಗೈದ ಪತ್ನಿ

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನು ಹತ್ಯೆಗೈದ ಪತ್ನಿ
ಬೆಂಗಳೂರು , ಭಾನುವಾರ, 26 ಫೆಬ್ರವರಿ 2017 (12:21 IST)
ಅನೈತಿಕ ಸಂಬಂಧವನ್ನು ಪತಿ ಪ್ರಶ್ನಿಸಿದ್ದರಿಂದ ಆಕ್ರೋಶಗೊಂಡ ಪತ್ನಿಯೊಬ್ಬಳು ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
 
ಉದ್ದೇಶಪೂರ್ವಕವಾಗಿ ನಾನು ಹತ್ಯೆ ಮಾಡಿಲ್ಲ. ಲಘುವಾಗಿ ಹೊಡೆದ ಮಾತ್ರಕ್ಕೆ ಪತಿ ಸಾವನ್ನಪ್ಪಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ.
 
ಬ್ಯಾಟರಾಯಪುರ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಹತ್ಯೆಯಾದ ವ್ಯಕ್ತಿಯನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಪತ್ನಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಆರೋಪಿ ಮಹಿಳೆ ಮತ್ತೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರಿಗೆ ಕೊಕ್: ಪರಮೇಶ್ವರ್ ಅಜೆಂಡಾಗೆ ದಿಗ್ವಿಜಯ್ ಸಿಂಗ್ ಎಳ್ಳು ನೀರು