Daily Horoscope
✕

ಕೆಲಸಕ್ಕೆ ಹೋಗದ ಗಂಡನನ್ನು ಕೊಂದ ಪತ್ನಿ

Webdunia
ಗುರುವಾರ, 23 ಜೂನ್ 2022 (10:10 IST)
ಚಿತ್ರದುರ್ಗ: ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದ ಗಂಡನ ಮೇಲೆ ಆಕ್ರೋಶಗೊಂಡಿದ್ದ ಪತ್ನಿ ಹೊಡೆದು ಕೊಲೆ ಮಾಡಿದ್ದಾಳೆ.

ಗಾರೆ ಕೆಲಸಕ್ಕೆ ಹೋಗುತ್ತಿದ್ದ ಗಂಡ ಅನಾರೋಗ್ಯದ ಕಾರಣದಿಂದ ಕೆಲಸಕ್ಕೆ ಹೋಗದೇ ಕೆಲ ಸಮಯದಿಂದ ಮನೆಯಲ್ಲೇ ಕಾಲ ಕಳೆಯುತ್ತಿದ್ದ. ಈ ಬಗ್ಗೆ ಹೆಂಡತಿ ಆಕ್ಷೇಪಿಸಿದ್ದಳು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು.

ಇದೇ ಆಕ್ರೋಶದಲ್ಲಿ ಬೆಳಗಿನ ಜಾವ ಬಾಯಿಗೆ ಬಟ್ಟೆ ತುರುಕಿ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆ. ಸಂಬಂಧಿಕರು ಮಹಿಳೆ  ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments