Webdunia - Bharat's app for daily news and videos

Install App

ಪ್ರಿಯಕರನಿಗಾಗಿ ಪತಿಯನ್ನೇ ಕೊಂದ ಪತ್ನಿ

Webdunia
ಮಂಗಳವಾರ, 15 ಅಕ್ಟೋಬರ್ 2019 (08:21 IST)
ರಾಮನಗರ : ಪ್ರಿಯಕರನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ ಘಟನೆ ರಾಮನಗರದ ಗೌಸಿಯಾನಗರದಲ್ಲಿ ನಡೆದಿದೆ.




ಸಾಧಿಕ್ ಪಾಷ(32) ಕೊಲೆಯಾದ ಪತಿ, ಪತ್ನಿ ಅಸ್ಮಾ ಬಾನು(27), ಮಹಮ್ಮದ್ ರಂಜಾನ್ (20) ಕೊಲೆ ಮಾಡಿದ ಆರೋಪಿಗಳು. ಈ ಮೂವರು ಒಟ್ಟಿಗೆ ಕೆಲಸಮಾಡುತ್ತಿದ್ದು, ಆ ವೇಳೆ ಅಸ್ಮಾ ಹಾಗೂ ರಂಜಾನ್ ಮಧ್ಯ ಪ್ರೀತಿಯಾಗಿದೆ. ಇವರಿಬ್ಬರು ಪತಿ ಇಲ್ಲದ ವೇಳೆ ಅನೈತಿಕ ಸಂಬಂಧ ಬೆಳೆಸುತ್ತಿದ್ದರು.


ಈ ವಿಚಾರ ತಿಳಿದ ಪತಿ, ಪತ್ನಿಯ ಜೊತೆ ಜಗಳವಾಡಿದ್ದಕ್ಕೆ ಕೋಪಗೊಂಡ ಪತ್ನಿ ಹಾಗೂ ಪ್ರಿಯಕರ ಇಬ್ಬರು ಸೇರಿ ಸಾಧಿಕ್ ನನ್ನು ಹೊಡೆದು ಉಸಿರುಗಟ್ಟಿಸಿ ಸಾಯಿಸಿದ್ದಾರೆ. ಬಳಿಕ ಪತಿ ಮೃತಪಟ್ಟ ಬಗ್ಗೆ ಪತ್ನಿ ಅಸ್ಮಾ ಪೊಲೀಸರಿಗೆ ದೂರು ನೀಡಿದ್ದಾಳೆ.


ಪೊಲೀಸರು ಪರಿಶೀಲನೆ ನಡೆಸುವಾಗ ಮೃತನ ದೇಹದಲ್ಲಿರುವ ಗಾಯಗಳನ್ನು ಕಂಡು ಅನುಮಾನಗೊಂಡು ಪತ್ನಿಯನ್ನು ವಿಚಾರಣೆ ನಡೆಸಿದಾಗ ಆಕೆ ಸತ್ಯಾಂಶ ಬಾಯ್ಬಿಟ್ಟಿದ್ದಾಳೆ. ಪೊಲೀಸರು  ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments