Webdunia - Bharat's app for daily news and videos

Install App

ಸುಪಾರಿ ನೀಡಿ ಗಂಡನ ಕೊಲೆ ಮಾಡಿಸಿದ ಪತ್ನಿ

Webdunia
ಶುಕ್ರವಾರ, 26 ಜೂನ್ 2020 (16:46 IST)
ಪತ್ನಿಯೊಬ್ಬಳು ಹಂತಕರಿಗೆ ಸುಪಾರಿ ನೀಡಿ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ.

ಒಬ್ಬರಾದ ಮೇಲೋಬ್ಬರಂತೆ ಒಟ್ಟು ನಾಲ್ವರನ್ನು ವಿಕಾಸ್ ಸಿಂಗ ಎಂಬಾತ ಮದುವೆಯಾಗಿ ಇದೀಗ ಕೊಲೆಗೀಡಾಗಿದ್ದಾನೆ.

ವಿಕಾಸ ಸಿಂಗನ ಮೊದಲನೇ ಪತ್ನಿ ರಜನಿಯೇ ಸುಪಾರಿ ನೀಡಿ ಕೊಲೆ ಮಾಡಿಸಿದ್ದು, ರಜನಿ ಹಾಗೂ ಇಬ್ಬರು ಸುಪಾರಿ ಕಿಲ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಪ್ಪಿಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ವಿಕಾಸ ಸಿಂಗಗೆ ಸೇರಿದ ಆಸ್ತಿ ಉಳಿದ ಮೂವರು ಪತ್ನಿಯರಿಗೆ ಹಂಚಿಕೆಯಾಗುತ್ತದೆ ಎಂದು ಹೆದರಿ ಮೊದಲ ಪತ್ನಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments