ಲೈಂಗಿಕ ಸುಖ ಕೊಡದ ಗಂಡನ ವಿರುದ್ಧ ಕೇಸ್ ಹಾಕಿದ ಪತ್ನಿ

Webdunia
ಬುಧವಾರ, 8 ಜನವರಿ 2020 (16:13 IST)

ಹಾಸಿಗೆ ಸುಖ ನೀಡೋಕೆ ಬಾ ಅಂತ ಕರೆದಾಗ ಅದಕ್ಕೊಪ್ಪದ ಗಂಡನ ವಿರುದ್ಧ ಪತ್ನಿಯೇ ಕೇಸ್ ಹಾಕಿದ್ದಾಳೆ.
 

ಮೂರ್ನಾಲ್ಕು ವರ್ಷದ ಹಿಂದೆ ಮದುವೆಯಾಗಿರೋ ಈ ಜೋಡಿಗೆ ಮಗುವೊಂದಿದೆ. ಆರಂಭದಲ್ಲಿ ಭರ್ಜರಿಯಾಗಿ ಸಂಸಾರ ನಡೆಸಿದ ಗಂಡ, ಈಗೀಗ ಹೆಂಡತಿ ಜೊತೆ ಮಲಗೋಕೆ ಅಂದರೆ ಓಡಿಹೋಗ್ತಿದ್ದಾನಂತೆ.

ಹಲವಾರು ತಿಂಗಳಿಂದ ಪತಿ ನನಗೆ ಲೈಂಗಿಕ ಸುಖ ನೀಡಿಲ್ಲ. ಹಾಸಿಗೆಗೆ ಕರೆದರೆ ಏನಾದರೊಂದು ನೆಪ ಹೇಳಿ ಹೊರಹೋಗುತ್ತಾನೆ. ಗಂಡನ ಮನೆಯವರೂ ಕಿರುಕುಳ ನೀಡ್ತಿದ್ದಾರೆ.

ಹೀಗಂತ ನೊಂದ ಮಹಿಳೆ ದೂರು ನೀಡಿದ್ದಾಳೆ. ಅಂದ್ಹಾಗೆ ಈ ಘಟನೆ ಅಹ್ಮದಾಬಾದ್ ನಲ್ಲಿ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ