Daily Horoscope
✕

ಜಾನುವಾರು, ವ್ಯಕ್ತಿ ಮೇಲೆ ಕಾಡಾನೆ ದಾಳಿ

Webdunia
ಗುರುವಾರ, 16 ಫೆಬ್ರವರಿ 2023 (13:24 IST)
ಕಾಡಾನೆಯೊಂದು ದಾಳಿ ಮಾಡಿದ್ದು, ಜಾನುವಾರು ಸಾವಿಗೀಡಾಗಿ, ವ್ಯಕ್ತಿಯೊಬ್ಬನನ್ನ ಗಂಭೀರವಾಗಿ ಗಾಯಗೊಳಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ‌ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಗೋಪಾಲ್​ರನ್ನು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡುವಾಗ ಮನೆ ಮಾಲೀಕ ಗೋಪಾಲ್ ಹೊರಗಡೆ ಹೋಗಿದ್ದಾರೆ. ಈ ವೇಳೆ ಕಾಡಾನೆ ಗೋಪಾಲ್ ಮೇಲೆ ದಾಳಿ ನಡೆಸಿದ್ದು, ಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments