Webdunia - Bharat's app for daily news and videos

Install App

ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್ ಗೆ ಹೋಗಿದ್ಯಾಕೆ?

Webdunia
ಭಾನುವಾರ, 12 ಮೇ 2019 (12:48 IST)
ಸಿಎಂ ರೆಸಾರ್ಟ್ ವಾಸ್ತವ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನಕ್ಕೆ ಕಾಲಿಟ್ಟಿದೆ ಸಿಎಂ ಕೊಡಗು ರೆಸಾರ್ಟ್ ವಾಸ್ತವ್ಯ. ಇಂದಿಗೆ ಮುಕ್ತಾಯವಾಗಲಿದೆ ಸಿಎಂ ರೆಸಾರ್ಟ್ ವಾಸ್ತವ್ಯ. 3 ದಿನಗಳಿಂದ ಮಾಧ್ಯಮಗಳಿಗೆ ಕಾಣಿಸಿಕೊಳ್ಳದ  ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್‌ನಲ್ಲಿದ್ದಾರೆ.

ಸಿಎಂ ಕುಮಾರಸ್ವಾಮಿ ಜೊತೆ ರೆಸ್ಟ್‌ನಲ್ಲಿರುವ ಪತ್ನಿ ಅನಿತಾ, ಪುತ್ರ ನಿಖಿಲ್ ಇದ್ದಾರೆ.  

ಸಿಎಂ ಗೆ ಸಾಥ್ ನೀಡಿದ್ದರು ಸಚಿವರಾದ ಸಾ ರಾ ಮಹೇಶ್, ಪುಟ್ಟರಾಜು. ಮೊನ್ನೆ ಸಿಎಂ ಜೊತೆಯೇ ಬಂದಿದ್ದರು ಸಾ. ರಾ. ಮಹೇಶ್. ನಿನ್ನೆ ಸಂಜೆ ರೆಸಾರ್ಟ್‌ಗೆ ಬಂದು ಹೋಗಿದ್ದಾರೆ ಸಚಿವ ಪುಟ್ಟರಾಜು. ಇಂದು ಚೆಕ್ ಔಟ್ ಆಗಲಿದ್ದಾರೆ ಸಿಎಂ. ಮಡಿಕೇರಿ ಹೊರವಲಯದಲ್ಲಿರುವ ಇಬ್ಬನಿ ರೆಸಾರ್ಟ್ ನಲ್ಲಿ ಸಿಎಂ ತಂಗಿದ್ದರು.

ರೆಸಾರ್ಟ್‌‌ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರೋ ಸಿಎಂ, ಇದರ ನಡುವೆ ಮಂಡ್ಯದ ಬೀಗರ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments