Select Your Language

Notifications

webdunia
webdunia
webdunia
webdunia

ಮತ್ತೆ ದೇಶದ ಪ್ರಧಾನಿ ಆಗ್ತಾರಾ ನರೇಂದ್ರ ಮೋದಿ..?

ಮತ್ತೆ ದೇಶದ ಪ್ರಧಾನಿ ಆಗ್ತಾರಾ ನರೇಂದ್ರ ಮೋದಿ..?
bangalore , ಭಾನುವಾರ, 8 ಅಕ್ಟೋಬರ್ 2023 (20:00 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ, ದೇಶದ 26 ವಿರೋಧ ಪಕ್ಷಗಳ ‘ಇಂಡಿಯಾ’ ಬಣವು ಹೇಗಾದ್ರೂ ಈ ಬಾರಿ ಚುನಾವಣೆ ಗೆಲ್ಲಲೇಬೇಕು ಎಂದು ಭರ್ಜರಿ ತಯಾರಿ ನಡೆಸಿಕೊಂಡಿವೆ. ಅದರಲ್ಲೂ ‘ಇಂಡಿಯಾ’ ಕೂಟ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಮಧ್ಯೆ ರಾಷ್ಟ್ರೀಯ ಸುದ್ದಿವಾಹಿನಿಯೊಂದು  ನಡೆಸಿರೋ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಈ ಬಾರಿ ಕೂಡ ನರೇಂದ್ರ ಮೋದಿಯವರೇ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆ ಮಾಡಿ ಶವ ಸೂಟ್‌ಕೇಸ್‌ನಲ್ಲಿಟ್ಟ ಹೋಟೆಲ್ ಮಾಲೀಕ!