Daily Horoscope

ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ?

Webdunia
ಭಾನುವಾರ, 6 ನವೆಂಬರ್ 2022 (13:15 IST)
ಬೆಳಗಾವಿ : ಚುನಾವಣೆ ಬಂದ್ರೇ ಸಾಕು ಬೆಳಗಾವಿ ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿ ಹೋಗುತ್ತೆ.

2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಒಂದು ಕಡೆ ಭರ್ಜರಿ ತಯಾರಿ ನಡೆದಿದ್ರೆ, ಇನ್ನೊಂದು ಕಡೆ ಬೇರೆ ಬೇರೆ ಪಕ್ಷಗಳಿಂದ ನಾಯಕರನ್ನ ಸೆಳೆಯುವ ಕಸರತ್ತು ಕೂಡ ಜೋರಾಗಿದೆ.

ರಮೇಶ್ ಜಾರಕಿಹೊಳಿ ಪಕ್ಷ ಬಿಡ್ತಾರೆ ಅನ್ನೋ ಸುದ್ದಿ ಜೋರಾಗಿ ಹರಡಿದ್ರೆ, ಇತ್ತ ಕಾಂಗ್ರೆಸ್-ಜೆಡಿಎಸ್ ನಾಯಕರು ಪಕ್ಷಾಂತರ ಪರ್ವದ ಬಗ್ಗೆ ಕೊಟ್ಟ ಕೌಂಟರ್ ಕೂಡ ಅಷ್ಟೇ ಕುತೂಹಲಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments