ಮತದಾನಕ್ಕೆ ರಮ್ಯಾ ಬರುತ್ತಾರಾ?

Webdunia
ಗುರುವಾರ, 30 ಆಗಸ್ಟ್ 2018 (17:55 IST)
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡದೇ ಟೀಕೆಗೆ ಗುರಿಯಾಗಿದ್ದ ಮೊಹಕ ತಾರೆ ರಮ್ಯಾ,  ಮಂಡ್ಯ ನಗರಸಭೆ ಚುನವಣೆಯಲ್ಲಾದ್ರೂ ಮತದಾನ ಮಾಡೋದಕ್ಕೆ ಬರ್ತಾರಾ? ಅನ್ನೋ ಚರ್ಚೆ ಆರಂಭವಾಗಿದೆ.

2013ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ಬಳಿಕ ಆರಂಭದಲ್ಲಿ ಆಗೊಮ್ಮೆ, ಈಗೊಮ್ಮೆ ಮಂಡ್ಯಕ್ಕೆ ಬರ್ತಿದ್ದ ಮಾಜಿ ಸಂಸದೆ ರಮ್ಯಾ, ಬಳಿಕ ಮಂಡ್ಯದತ್ತ ತಿರುಗಿಯೂ ನೋಡಲಿಲ್ಲ. ಜೊತೆಗೆ ಕಳೆದು ವಿಧಾನಸಭಾ ಚುನಾವಣೆಯಲ್ಲಾದ್ರೂ ಪ್ರಚಾರಕ್ಕೆ ಬರ್ತಾರೆ ಅಂತ ಮಂಡ್ಯ ಕಾಂಗ್ರೆಸ್ ಮುಖಂಡ್ರು ನಿರೀಕ್ಷಿಸಿದ್ರು. ಆದ್ರೆ ಪ್ರಚಾರಕ್ಕೆ ಇರಲಿ ಮತದಾನಕ್ಕೂ ಬಾರದೆ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ರು.  

ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪ್ರಚಾರಕ್ಕೆ ರಮ್ಯಾ ಬಾರದಿರುವುದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನು ಮಂಡ್ಯ ನಗರದ 11ನೇ ವಾರ್ಡ್ ಮತದಾರರಾಗಿರುವ ರಮ್ಯಾ ಆ.31ರ ನಗರಸಭೆ ಚುನಾವಣೆಯಲ್ಲಾದ್ರೂ ಮತದಾನ ಮಾಡಲು ಬರ್ತಾರ ಅನ್ನೋದನ್ನ ಕಾದು ನೋಡಬೇಕಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments