Daily Horoscope
✕

ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

Webdunia
ಗುರುವಾರ, 26 ಅಕ್ಟೋಬರ್ 2023 (17:41 IST)
ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ್ ಜಾರಕಿಹೊಳಿ ಆಂತರಿಕ ಸಮರ ತಣ್ಣಗಾಗದಂತೆ ಕಾಣುತ್ತಿದೆ. ಮೈಸೂರು ಪ್ರವಾಸ ಕೊಕ್ಕೆ ಹಾಕಿದ ಡಿಕೆಶಿಗೆ ತಿರುಗೇಟು ಕೊಡಲು ಸಾಹುಕಾರ್ ತಂಡ ಸಜ್ಜಾಗಿದೆ. ಮೈಸೂರು ಪ್ರವಾಸ ವಂಚಿತ ಶಾಸಕರನ್ನು ಸತೀಶ್‌ ಜಾರಕಿಹೊಳಿ ದುಬೈಗೆ ಕರೆದೊಯ್ಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ. ದುಬೈ ಪ್ರವಾಸದ ಬಗ್ಗೆ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಸುಳಿವು ಕೊಟ್ಟಿದ್ದಾರೆ.ಇನ್ನು ಆಸೀಫ್ ಸೇಠ್ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments