Publish Date: Wed, 08 Nov 2023 (17:41 IST)
Updated Date: Wed, 08 Nov 2023 (17:44 IST)
ರಾಜ್ಯದಲ್ಲಿ ಎದ್ದಿರುವ ದಲಿತ ಮುಖ್ಯಮಂತ್ರಿ ಕೂಗು ಹಾಗೂ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ತಾವು ಮುಂದೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾನು 2028ರ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ವೇಳೆಗೆ ಮುಖ್ಯಮಂತ್ರಿ ಸ್ಥಾನವನ್ನು ಕ್ಲೇಮ್ ಮಾಡುತ್ತೇನೆ ಎಂದಿದ್ದಾರೆ.