ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಾರಾ ಸಿದ್ದರಾಮಯ್ಯ?

Webdunia
ಭಾನುವಾರ, 15 ಡಿಸೆಂಬರ್ 2019 (11:27 IST)
ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬುದಾಗಿ  ತಿಳಿದುಬಂದಿದೆ.



ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಆಪ್ತರು ಭೇಟಿ ಮಾಡಿ ವಿಪಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಡೆಯುವಂತೆ ಒತ್ತಾಯಿಸಿದ್ದಾರಂತೆ. ಇದಕ್ಕೆ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಾಸು ಪಡೆಯಲ್ಲ ಎಂದಿದ್ದಾರಂತೆ.


ಅಷ್ಟೇ ಅಲ್ಲದೇ ನಾನು ಒಂದು ಹೆಜ್ಜೆ ಮುಂದೆ ಹೋಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಬಗ್ಗೆ ಯೋಚಿಸುತ್ತಿದ್ದೇನೆ . ರಾಜಕೀಯಕ್ಕೆ ನಾನು ಅನಿವಾರ್ಯವಲ್ಲ. ನಾನು ಇಲ್ಲದಿದ್ದರೂ ರಾಜಕಾರಣ ಇದ್ದೇ ಇರುತ್ತದೆ ಎಂದು ಹೇಳಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಮುಂದಿನ ಸುದ್ದಿ
Show comments