Daily Horoscope
✕

ಅಪ್ಪಾಜಿ ಮೊಬೈಲ್ ಕ್ಯಾಂಟೀನ್ ಉದ್ಘಾಟನೆ ಎಂದು?

Webdunia
ಮಂಗಳವಾರ, 7 ಮೇ 2019 (19:20 IST)
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರಿಗೆ  85 ನೇ ವರ್ಷದ ಜನುಮದಿನದ ಅಂಗವಾಗಿ ಅಪ್ಪಾಜಿ ಕ್ಯಾಂಟೀನ್ ಆರಂಭಗೊಳ್ಳಲಿದೆ.

ಮೇ 18 ರಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರಿಗೆ  85 ನೇ ವರ್ಷದ ಜನುಮದಿನ. ದೇವೇಗೌಡ ಅವರ ಜನುಮದಿನದ ಪ್ರಯುಕ್ತ ಅಪ್ಪಾಜಿ ಮೊಬೈಲ್ ಕ್ಯಾಂಟೀನ್ ಆರಂಭಿಸುವುದಾಗಿ ಶರವಣ ತಿಳಿಸಿದರು.

ಅಪ್ಪಾಜಿ ಕ್ಯಾಂಟೀನ್ ಈಗಾಗಲೇ ಯಶಸ್ವಿಯಾಗಿ ಜನಮೆಚ್ಚುಗೆ ಪಡೆದಿದೆ. ಪ್ರತಿದಿನ ಸುಮಾರು‌  5 ಸಾವಿರ ಜನರು ಅಪ್ಪಾಜಿ ಕ್ಯಾಂಟೀನ್ ನಲ್ಲಿ ಊಟ ಮಾಡುತ್ತಿದ್ದಾರೆ. ನಮ್ಮ ನೆಚ್ಚಿನ ನಾಯಕ ಅಪ್ಪಾಜಿ ಅವರ ಹೆಸರಿನಲ್ಲಿ ಈಗ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಅವರ ಹುಟ್ಟುಹಬ್ಬದ ದಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಕ್ಯಾಂಟೀನ್ ಗೆ ಚಾಲನೆ ಸಿಗಲಿದೆ ಎಂದರು.

ದೇವೇಗೌಡರ ಮುದ್ದೆಯೂ ಸಂಚಾರಿ ಕ್ಯಾಂಟೀನ್ ನಲ್ಲಿ ಲಭ್ಯವಾಗಲಿದೆ.‌ ಮೇ 18 ರಂದು ಆಟೋ ಸ್ಟ್ಯಾಂಡ್, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಕ್ಯಾಂಟೀನ್ ಸಂಚರಿಸಲಿದೆ. ಅಂದೇ ಊಟದ ದರ, ಮೆನು ಪ್ರಕಟಿಸಲಾಗುವುದು. ಹೀಗಂತ ಶರವಣ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

ಮುಂದಿನ ಸುದ್ದಿ
Show comments