Publish Date: Wed, 26 Jul 2023 (13:33 IST)
Updated Date: Wed, 26 Jul 2023 (13:48 IST)
ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುವೆ. ರಾಜ್ಯದ ಹಲವೆಡೆ ಮಳೆಯಾಗಿ ಡ್ಯಾಂಗಳು ತುಂಬಿ ಹರಿಯುತ್ತಿವೆ. ಆಲಮಟ್ಟಿ, ಕೆಆರ್ಎಸ್, ಕಬಿನಿ, ಹಾರಂಗಿ ಡ್ಯಾಂಗಳಿಗೆ ನೀರು ಬಂದಿದೆ. ರಾಜ್ಯದಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ ಎಂದರು.