ಕಾವೇರಿ ನೀರನ್ನ ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ: ಡಿಸಿಎಂಗೆ ಆರ್‌ ಅಶೋಕ್‌ ಪ್ರಶ್ನೆ

Sampriya
ಶನಿವಾರ, 22 ಮಾರ್ಚ್ 2025 (18:10 IST)
ಬೆಂಗಳೂರು: ರಾಜ್ಯದಲ್ಲಿ ಇಡೀ ಕಾಂಗ್ರೆಸ್‌ ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ ಡಿಕೆ ಶಿವಕುಮಾರ್‌ ಸಾಹೇಬರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಲೇವಾಡಿ ಮಾಡಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ?

ಮರೀನಾ ಬೀಚ್ ನಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆಗೆ NOC ನೀಡುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಅವರ ಮೇಲೆ ಒತ್ತಡ ಹೇರುತ್ತೀರಾ?

ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ಪಕ್ಷದ ನಾಯಕರ ನಟ್ಟು-ಬೋಲ್ಟು ಟೈಟು ಮಾಡುತ್ತೀರಾ?

❓ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿಗೆ ಆಹ್ವಾನಿಸಿ, ಕಾವೇರಿ ನೀರನ್ನ ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments