ವಿಂಗ್ ಕಮಾಂಡರ್ ಸುರಕ್ಷತೆಗಾಗಿ ಟೆಂಗಿನಕಾಯಿ ಒಡೆದು ಪ್ರಾರ್ಥನೆ

Webdunia
ಗುರುವಾರ, 28 ಫೆಬ್ರವರಿ 2019 (20:21 IST)
ಪಾಕ್‌ ಸೇನೆಯ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಲೆಂದು ಪ್ರಾರ್ಥನೆ ಸಲ್ಲಿಸಲಾಗಿದೆ.

ಕಲಬುರಗಿಯ ಸುಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ. 21 ತೆಂಗಿನಕಾಯಿ ಒಡೆದು ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಸೇರಿದಂತೆ ಇತರರು ಉಪಸ್ಥಿತಿ ಇದ್ದರು.

ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್‌ನ ಪೈಲಟ್ ಅಭಿನಂದನ್ ಪಾಕಿಸ್ತಾನದ ವಶದಲ್ಲಿದ್ದಾರೆ. ಫೈಟರ್‌ ಜೆಟ್‌ಗಳ ಮೇಲೆ ಪ್ರತಿದಾಳಿ ನಡೆಸುವಾಗ ಜೆಟ್ ಪತನವಾಗಿತ್ತು. ಈ ವೇಳೆ ಪೈಲಟ್‌, ವಿಂಗ್ ಕಮಾಂಡರ್ ಅಭಿನಂದನ್‌ ವರ್ಧಮಾನ್ ಅವರನ್ನು ವಶಕ್ಕೆ ಪಾಕ್ ಸೇನೆ ಪಡೆದುಕೊಂಡಿದೆ. ಅಭಿನಂದನ್ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಬರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments