Webdunia - Bharat's app for daily news and videos

Install App

ಗೆದ್ದು ಸರ್ಕಾರ ರಚನೆ ಮಾಡೋದು ಸೂರ್ಯ ಚಂದ್ರ ಇರುವಷ್ಟೇ ಸತ್ಯ : ಯಡಿಯೂರಪ್ಪ

Webdunia
ಶುಕ್ರವಾರ, 28 ಏಪ್ರಿಲ್ 2023 (10:26 IST)
ಬೆಳಗಾವಿ : ರಾಜ್ಯದಲ್ಲಿ 130ರಿಂದ 135 ಸೀಟ್ ಗೆದ್ದು ಸರ್ಕಾರ ರಚನೆ ಮಾಡೋದು ಸೂರ್ಯ ಚಂದ್ರ ಎಷ್ಟು ಸತ್ಯವೋ ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
 

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಇಂದು ಜನರು ಜಾಗೃತರಾಗಿದ್ದಾರೆ. ಯುವಕ ಯುವತಿಯರು ಬಿಜೆಪಿಯತ್ತ ನೋಡುತ್ತಿದ್ದಾರೆ. ಯುವಕರ ಭವಿಷ್ಯಕ್ಕಾಗಿ ಬಿಜೆಪಿ ಸರ್ಕಾರ ಬರಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments