Daily Horoscope

ಸುವರ್ಣಸೌಧದಲ್ಲಿ ನ.7ರಿಂದ ಚಳಿಗಾಲದ ಅಧಿವೇಶನ…?

Webdunia
ಭಾನುವಾರ, 8 ಅಕ್ಟೋಬರ್ 2017 (16:16 IST)
ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ನವೆಂಬರ್‌ 7ರಿಂದ 18ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಸಾಧ್ಯತೆಯಿದೆ.

ಅ. 11ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ಅಧಿವೇಶನದ ದಿನಾಂಕ ನಿಗದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ನ. 6ರಂದು ಕನಕ ಜಯಂತಿ ಇರುವ ಕಾರಣ, ನ. 7ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಇದಕ್ಕೂ ಮೊದಲು ವಿಧಾನಸೌಧದ ವಜ್ರ ಮಹೋತ್ಸವ ಅಂಗವಾಗಿ 2 ದಿನಗಳ ವಿಶೇಷ ಅಧಿವೇಶನ ವಿಧಾನಸೌಧದಲ್ಲಿಯೇ ನಡೆಯಲಿದೆ ಎನ್ನಲಾಗಿದೆ.

ಚಳಿಗಾಲದ ಅಧಿವೇಶನ ನಡೆಯುವ ಸ್ಥಳ ಮತ್ತು ದಿನಾಂಕ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments