Webdunia - Bharat's app for daily news and videos

Install App

ಮಹಿಳೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ ಪೊಲೀಸ್ ಅಧಿಕಾರಿ

Webdunia
ಮಂಗಳವಾರ, 30 ಮಾರ್ಚ್ 2021 (10:03 IST)
ಶಿವಮೊಗ್ಗ: ಭದ್ರಾವತಿ ಮೂಲದ ಮಹಿಳೆಯೊಬ್ಬ ತನ್ನ ಮೇಲೆ ಪೊಲೀಸ್ ಠಾಣಾಧಿಕಾರಿ ನಿರಂತರವಾಗಿ ನಾಲ್ಕು ವರ್ಷಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು ನೀಡಿದ್ದಾರೆ.


ಶಿವಮೊಗ್ಗದ ಸಾಗರ ನಗರ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಮೇಲೆ ಮಹಿಳೆ ದೂರು ನೀಡಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಅಶೋಕ್ ಕುಮಾರ್ ಭದ್ರಾವತಿಯಲ್ಲಿದ್ದಾಗ ನನಗೆ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಮಾನಭಂಗ ಮಾಡಿದ್ದರು.

ಆಗ ವಿಡಿಯೋ ಮಾಡಿಟ್ಟುಕೊಂಡಿದ್ದ ಅಧಿಕಾರಿ ಅದನ್ನು ತೋರಿಸಿ ತನ್ನ ಮೇಲೆ ನಿರಂತರವಾಗಿ ದೌರ್ಜನ್ಯವೆಸಗಿದ್ದಾರೆ. ಅಲ್ಲದೆ, ತನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಹಾಳುಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.  ಇದೀಗ ಪೊಲೀಸ್ ಅಧಿಕಾರಿ ಮೇಲೆ ವಿಚಾರಣೆಗೆ ಆದೇಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ