Daily Horoscope
✕

ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ

Webdunia
ಮಂಗಳವಾರ, 7 ನವೆಂಬರ್ 2023 (11:50 IST)
ಬೆಂಗಳೂರು: ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಲ ಮೂಲದ 20 ವರ್ಷದ ಯುವತಿ ಹಾಗೂ ಕೇರಳ ಮೂಲದ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಈ ಕೃತ್ಯವೆಸಗಿದ್ದಾರೆ.

ಯುವತಿಯ ಪತಿ ಪಶ್ಚಿಮ ಬಂಗಾಲದಲ್ಲಿದ್ದಾನೆ. ಯುವತಿ ನರ್ಸಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನಲ್ಲಿದ್ದಳು. ಇಲ್ಲಿ ಪ್ರಿಯಕರನೊಂದಿಗೆ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸಿಸುತ್ತಿದ್ದಳು. ಇಬ್ಬರ ಕಳ್ಳಾಟ ತಿಳಿದ ಪತಿ ಪತ್ನಿಗೆ ನಿಂದಿಸಿದ್ದಾನೆ. ಇದರಿಂದ ಮನನೊಂದ ಆಕೆ, ಪ್ರಿಯಕರನ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments