ಸ್ಪಾ ಮತ್ತು ಸೆಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಅರೆಸ್ಟ್

ಶನಿವಾರ, 5 ಜನವರಿ 2019 (08:08 IST)
ಬೆಂಗಳೂರು : ಸ್ಪಾ ಮತ್ತು ಸೆಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಗಾಲ್ಯಾಂಡ್ ನ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕ್ಯಾಟಿ ರೂಡಿ ಬಂಧಿತ ಮಹಿಳೆಯಾಗಿದ್ದು, ಈಕೆ ತಿಲಕ್ನಗರ ಪೊಲೀಸ್ಠಾಣೆ ವ್ಯಾಪ್ತಿಯ ಮಾರೇನಹಳ್ಳಿಯಲ್ಲಿ 'ವಂಡರ್ಸ್ಸ್ಪಾ ಆ್ಯಂಡ್ಸಲೂನ್‌' ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಹೊರ ರಾಜ್ಯದ ಯುವತಿಯರನ್ನು ನಗರಕ್ಕೆ ಕರೆತರುತ್ತಿದ್ದ ಮಹಿಳೆ ಹೆಚ್ಚು ದುಡ್ಡು ಮಾಡುವ ಆಸೆ ತೋರಿಸಿ ವೇಶ್ಯಾವಾಟಿಕೆಗೆ ಇಳಿಸುತ್ತಿದ್ದಳು.

 

ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹಿಳೆಯನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಹಾಗೇ ಮಹಿಳೆಯಿಂದ ಹಣ ಹಾಗೂ ಮೊಬೈಲ್ವಶಪಡಿಸಿಕೊಳ್ಳಲಾಗಿದೆ. ಆದರೆ ದಾಳಿಯ ವೇಳೆ ಆಕೆಯ ಸಹಚರ ತಪ್ಪಿಸಿಕೊಂಡಿದ್ದಾನೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅಪ್ರಾಪ್ತೆಯನ್ನು ಬಲವಂತವಾಗಿ ಮದುವೆಯಾಗಿ ನಿರಂತರ ಅತ್ಯಾಚಾರ ಎಸಗಿದ ವ್ಯಕ್ತಿ ಅರೆಸ್ಟ್