Daily Horoscope
✕

ಅಂಬ್ಯುಲೆನ್ಸ್ ನಲ್ಲೇ ಜನ್ಮನೀಡಿದ ಮಹಿಳೆ!

Webdunia
ಶುಕ್ರವಾರ, 22 ಫೆಬ್ರವರಿ 2019 (18:02 IST)
ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಹೆರಿಗೆಯಾದ ಘಟನೆ ನಡೆದಿದೆ. ಅಂಬ್ಯುಲೆನ್ಸ್ ‌ನಲ್ಲಿ ಹೆಣ್ಣು ಮಗುವಿಗೆ ಮಹಿಳೆಯೊಬ್ಬರು ಜನ್ಮನೀಡಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬರದ್ವಾಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬರದ್ವಾಡ್ ಗ್ರಾಮದಿಂದ ಕುಂದಗೋಳ ತಾಲೂಕು ಆಸ್ಪತ್ರೆಗೆ ಸಾಗಿಸುವ ವೇಳೆ ಹೆರಿಗೆಯಾಗಿದೆ. ಬರದ್ವಾಡ ಗ್ರಾಮದ ನಿವಾಸಿ ಮಮತಾಜ್ ಚವರಗುಡ್ಡ ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.

ಬೆಳಗಿನ ಜಾವ ಮಹಿಳೆಗೆ ಹೆರಿಗೆ ನೋವು ಕಾಣಿಸಿದ ಹಿನ್ನೆಲೆ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ತುರ್ತು ಚಿಕಿತ್ಸಕ ಶಶಿಕುಮಾರ ಮದಲಾರ ಹಾಗೂ ಚಾಲಕ ಶಿವನಗೌಡ ಅವರು ಸಹಾಯದಿಂದ ಸಹಜ ಹೆರಿಗೆಯಾಗಿದೆ.

ಅಂಬ್ಯುಲೆನ್ಸ್ ಸಿಬ್ಬಂದಿಗೆ ಮಹಿಳೆಯ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments