ಪ್ರಿಯಕರನ ಸಾವಿನ ಕಟ್ಟು ಕತೆ ನಂಬಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Webdunia
ಶನಿವಾರ, 18 ಡಿಸೆಂಬರ್ 2021 (09:10 IST)
ಬೆಂಗಳೂರು: ಪ್ರಿಯಕರನ ಸಾವಿನ ಕಟ್ಟು ಕತೆ ನಂಬಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆಯೊಂದು ನಡೆದಿದೆ.

ಅಸಲಿಗೆ ಪ್ರಿಯಕರ ಮತ್ತು ಆತನ ಸ್ನೇಹಿತ ಯುವತಿಯ ಮನೆಯವರನ್ನು ಮದುವೆಗೆ ಒಪ್ಪಿಸಲು ಈ ರೀತಿ ಸಾವಿನ ನಾಟಕವಾಡಿದ್ದರು. ಆದರೆ ಇದರ ಅರಿವಿಲ್ಲದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇಬ್ಬರೂ ಕಳೆದ ಕೆಲವು ಸಮಯದಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯವರು ಇವರ ಸಂಬಂಧವನ್ನು ಒಪ್ಪಿರಲಿಲ್ಲ. ಇದಕ್ಕಾಗಿ ಪ್ರಿಯಕರ ತನ್ನ ಸ್ನೇಹಿತನ ಜೊತೆಗೂಡಿ ಆತ್ಮಹತ್ಯೆಯ ನಾಟಕವಾಡಿದ್ದ. ಈ ಬಗ್ಗೆ ಪೊಲೀಸರಿಗೆ ವಿವರ ನೀಡಲು ಪೊಲೀಸ್ ಠಾಣೆಗೆ ಬರುವಂತೆ ಸ್ನೇಹಿತ ಸುಳ್ಳು ಸುದ್ದಿ ನೀಡಿದ್ದ. ಇದರಿಂದ ಆಘಾತಗೊಂಡ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಪ್ರಿಯಕರ ಮತ್ತು ಆತನ ಸ್ನೇಹಿತನ ವಿರುದ್ಧ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments