ಗಂಡನಿಂದಾಗಿ ಹೆಂಡತಿಗೆ ಅವಮಾನ: ಮಹಿಳೆ ಆತ್ಮಹತ್ಯೆ

Webdunia
ಶನಿವಾರ, 26 ಫೆಬ್ರವರಿ 2022 (08:45 IST)
ಬೆಂಗಳೂರು: ಗಂಡನ ತಪ್ಪಿಗೆ ಹೆಂಡತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಹೋಗಿದ್ದರು. ಈ ಅವಮಾನ ತಾಳಲಾರದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.

35 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ 1 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸುವಂತೆ ಸಾಲ ಕೊಟ್ಟ ವ್ಯಕ್ತಿ ಪೊಲೀಸರ ಮೂಲಕ ಕಿರುಕುಳ ಕೊಟ್ಟಿದ್ದ.

ಗಂಡ ಮನೆಯಲ್ಲಿಲ್ಲದ ವೇಳೆ ಹೆಂಡತಿಯನ್ನು ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಮನೆಗೆ ವಾಪಸಾದ ಮೇಲೆ ಆಕೆಯನ್ನು ನೆರೆಹೊರೆಯವರು ವಂಚಕನ ಹೆಂಡತಿ ಎಂದು ಅವಮಾನ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಡಾ ಕೃತಿಕಾ ರೆಡ್ಡಿ ಪೋಸ್ಟ್ ಮಾರ್ಟಂ ಮಾಡದಂತೆ ಡಾ ಮಹೇಂದ್ರ ರೆಡ್ಡಿ ಮಾಡಿದ್ದ ಉಪಾಯವೇನು

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಮುಂದಿನ ಸುದ್ದಿ
Show comments