Publish Date: Tue, 15 Nov 2022 (16:26 IST)
Updated Date: Tue, 15 Nov 2022 (16:32 IST)
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳದಲ್ಲಿ ಕೃಷ್ಣ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನಾರೋಗ್ಯದಿಂದ ಬೇಸತ್ತು ಶಾಂತವ್ವ ಬಸಪ್ಪ ಜಂಬಗಿ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.