Select Your Language

Notifications

webdunia
webdunia
webdunia
webdunia

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Woman committed suicide by hanging herself
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಪಟ್ಟಣದ ಹೊಸೂರು ಮುಖರಸ್ತೆಯಲ್ಲಿ ನಡೆದಿದೆ.ದೀಕ್ಷಾ(21) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು,ಪವನ್ ಎಂಬಾತನ ಜೊತೆ ಇತ್ತಿಚೆಗೆ ಧಿಕ್ಷಾ ಮದುವೆಯಾಗಿತ್ತು.ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದಾರೆ.ಪತಿ- ಪತ್ನಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು.ಕೆಲ ದಿನಗಳಿಂದ ಪತಿ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿ ಬಂದಿದ್ದು,ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಆನೇಕಲ್ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಹಾಗೂ ಸಿದ್ದರಾಮಯ್ಯ ವಿರುದ್ದ ತೇಜಸ್ವಿ ಸೂರ್ಯ ವಾಗ್ದಾಳಿ