Select Your Language

Notifications

webdunia
webdunia
webdunia
webdunia

ತಲೆಗೂದಲು ಉದುರುತ್ತದೆಂಬ ಬೇಸರಕ್ಕೆ ನೇಣು ಬಿಗಿದುಕೊಂಡ ಯುವತಿ

ತಲೆಗೂದಲು ಉದುರುತ್ತದೆಂಬ ಬೇಸರಕ್ಕೆ ನೇಣು ಬಿಗಿದುಕೊಂಡ ಯುವತಿ
ಮೈಸೂರು , ಶನಿವಾರ, 2 ಜುಲೈ 2022 (10:50 IST)
ಮೈಸೂರು: ತಲೆಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಲೆಗೂದಲು ಎನ್ನುವುದು ಹೆಣ್ಣಿಗೆ ಶೋಭೆಯ ವಿಚಾರ. ಆದರೆ ಈ ಯುವತಿ ಅದನ್ನೇ ಗಂಭೀರವಾಗಿ ತೆಗೆದುಕೊಂಡಿದ್ದಳು. ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಗೆ ನಿರಂತರವಾಗಿ ಕೂದಲು ಉದುರುತ್ತಿತ್ತು. ಇದಕ್ಕೆ ಎಷ್ಟೇ ಚಿಕಿತ್ಸೆ ಪಡೆದರೂ ಫಲಕಾರಿಯಾಗಿರಲಿಲ್ಲ.

ಇದರಿಂದ ಬೇಸತ್ತ ಯುವತಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಟರ್‌ನೆಟ್ ಸೇವೆ ಸ್ಥಗಿತ!