Webdunia - Bharat's app for daily news and videos

Install App

ದೈಹಿಕ ಸಂಪರ್ಕ ಮಾಡದ ಪತಿ: ಪತ್ನಿಯಿಂದ ದೂರು

Webdunia
ಬುಧವಾರ, 10 ಮಾರ್ಚ್ 2021 (09:49 IST)
ಬೆಂಗಳೂರು: ಮದುವೆಯಾಗಿ ಎರಡು ವರ್ಷ ಕಳೆದರೂ ತನ್ನೊಂದಿಗೆ ದೈಹಿಕ ಸಂಪರ್ಕ ನಡೆಸದೇ, ಗೃಹ ಹಿಂಸೆ ನೀಡುತ್ತಿದ್ದ ಪತಿಯ ವಿರುದ್ಧ ಮಹಿಳೆಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.


ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 36 ವರ್ಷದ ಮಹಿಳೆ ತನ್ನ ಪತಿಯ ವಿರುದ್ಧ ದೂರು ನೀಡಿದ್ದಾಳೆ. ಮದುವೆಯಾದಾಗಿನಿಂದ ತನಗೆ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ.

ದೈಹಿಕ ಸಂಬಂಧವೇರ್ಪಡದ ಬಗ್ಗೆ ಪತಿ, ಅತ್ತೆ-ಮಾವನ ಬಳಿ ಹೇಳಿದಾಗ ನಿನಗೆ ದೆವ್ವ ಹಿಡಿದಿದೆ ಎಂದು ಮಾಂತ್ರಿಕನನ್ನು ಕರೆಸಿ ಚಿತ್ರಹಿಂಸೆ ನೀಡಿದ್ದರು. ಅಲ್ಲದೆ, ಮೊದಲು ನೀನು ದುಡಿದು ಹಣ ತಂದು ಹಾಕು ಎಂದು ಪೀಡಿಸುತ್ತಿದ್ದರು ಎಂದು ದೂರಿನಲ್ಲಿ ಹೇಳಿದ್ದಾಳೆ. ಈ ಸಂಬಂಧ ಪತಿ ಹಾಗೂ ಅತ್ತೆ-ಮಾವನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments