Select Your Language

Notifications

webdunia
webdunia
webdunia
webdunia

ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಕೇಸ್; ಕೇಸ್ ಅನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವರು

ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಕೇಸ್; ಕೇಸ್ ಅನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವರು
ಬೆಂಗಳೂರು , ಮಂಗಳವಾರ, 12 ಮೇ 2020 (10:16 IST)
Normal 0 false false false EN-US X-NONE X-NONE

ಬೆಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವು ಕೇಸ್ ಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಶ್ರೀರಾಮುಲು ಈ ಕೇಸ್ ನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.
 


 

ಆರೋಗ್ಯ ಸಚಿವ ಶ್ರೀರಾಮುಲು ಈ ಕೇಸ್ ಬಗ್ಗೆ ಇಲಾಖೆಗೆ ವರದಿ ಕೇಳಿದ್ದು,  ತಪ್ಪು ಕಂಡುಬಂದ್ರೆ ಆಸ್ಪತ್ರೆ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.  ಅಲ್ಲದೇ ಸಿಬ್ಬಂದಿ ವಿರುದ್ದ ಕಠಿಣಕ್ರಮ ಕೈಗೊಳ್ಳುವುದಾಗಿ  ಅವರು ಹೇಳಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕ್ವಾರಂಟೈನ್ ಗೆ ವಿರೋಧಿಸಿ ಹೊಸದುರ್ಗದಲ್ಲಿ ಪ್ರತಿಭಟನೆ