Webdunia - Bharat's app for daily news and videos

Install App

ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಕುಸಿದುಬಿದ್ದು ಮಹಿಳೆ ಸಾವು

Webdunia
ಶನಿವಾರ, 26 ಮಾರ್ಚ್ 2022 (19:41 IST)
ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕುಸಿದುಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಂಗಳೂರಿನ ಮಲ್ಲೇಶಪಾಳ್ಯದ ಜಿಮ್‌ನಲ್ಲಿ ನಡೆದಿದೆ. ಜಿಮ್ ವರ್ಕೌಟ್ ಮಾಡುವಾಗ (Gym workout) ಕುಸಿದು ಬಿದ್ದಿದ್ದ ವಿನಯ ಕುಮಾರಿ ಎಂಬ 44 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ (Baiyappanahalli).
 
Golden Hour ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಹಾರಿಹೋದ ಪ್ರಾಣಪಕ್ಷಿ!
ವಿನಯಕುಮಾರಿ ಅವಿವಾಹಿತರು. ಜಿಮ್ ಡ್ಯಾನ್ಸ್ ಹವ್ಯಾಸವಾಗಿ ಮಾಡ್ಕೊಂಡಿದ್ದರು. ವಿನಯಕುಮಾರಿ ಅವರ ಮೃತದೇಹ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿದೆ. ಘಟನೆಯ ಸಿಸಿಟಿವಿ ದೃಶ್ಯ ಟಿವಿ9 ಗೆ ಲಭ್ಯವಾಗಿದ್ದು, ಅದರಲ್ಲಿ ವಿನಯ ಕುಮಾರಿ ಬಾರ್​ ಮಾಡುತ್ತ ಮಾಡುತ್ತಲೇ ಕುಸಿದುಬೀಳುವ ಆಘಾತಕಾರಿ ದೃಶ್ಯ ಸಾದ್ಯಂತವಾಗಿ ಸೆರೆಯಾಗಿದೆ.
 ಆಘಾತಕಾರಿಯೆಂದರೆ ವಿನಯ ಕುಮಾರಿ ಎಂದಿನಂತೆ ಸಾಮಾನ್ಯವಾಗಿ ಜಿಮ್​ ಬಾರ್​ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಅರಿವಿಗೂ ಬಾರದಂತೆ ಹಿಂದಕ್ಕೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಜಿಮ್​ನಲ್ಲಿದ್ದವರೆಲ್ಲಾ ಬಂದು ಅವರಿಗೆ ಆರೈಕೆ ಮಾಡಿದ್ದಾರೆ. ಮತ್ತು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಲ್ಲಿ ಗೋಲಗ್ಡನ್​ ಅವರ್​ ಎಂಬ ಅಮೂಲ್ಯ ಕ್ಷಣವೂ ಇಲ್ಲದಂತೆ ಆಕೆಯ ಪ್ರಾಣಪಕ್ಷಿ ಹಾರಿಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ