Webdunia - Bharat's app for daily news and videos

Install App

ಯಂತ್ರಕ್ಕೆ ಕೂದಲು ಸಿಲುಕಿ ಮಹಿಳೆ ಸಾವು

Webdunia
ಗುರುವಾರ, 9 ನವೆಂಬರ್ 2023 (10:36 IST)
ಬೆಂಗಳೂರು: ಬಣ್ಣ ಬೆರೆಸುವ ಪೇಯಿಂಟಿಂಗ್ ಮಿಕ್ಸರ್ ಯಂತ್ರಕ್ಕೆ ಕೂದಲು ಸಿಲುಕಿ ಮಹಿಳೆಯೊಬ್ಬರು ಧಾರುಣ ಸಾವಿಗೀಡಾದ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.

34 ವರ್ಷದ ಶ್ವೇತಾ ಎಂಬ ಮಹಿಳೆ ಸಾವನ್ನಪ್ಪಿದ್ದವರು.ಈಕೆಗೆ ಮದುವೆಯಾಗಿ ಓರ್ವ ಮಗನಿದ್ದಾನೆ. ಯಂತ್ರದ ಸ್ವಿಚ್ ಆಫ್ ಮಾಡದೇ ಬಣ್ಣ ಪರಿಶೀಲಿಸಲು ಬಗ್ಗಿದಾಗ ಜಡೆ ಯಂತ್ರಕ್ಕೆ ಸಿಲುಕಿ ಅವಘಡವಾಗಿದೆ.

ಮಿಕ್ಸರ್ ಶಬ್ಧದಿಂದಾಗಿ ಮಹಿಳೆ ಕೂಗಿಕೊಂಡರೂ ಯಾರಿಗೂ ಕೇಳಿಸಿರಲಿಲ್ಲ. ಉಳಿದ ಕೆಲಸಗಾರರು ಸ್ಥಳಕ್ಕೆ ಬಂದಾಗ ಶ್ವೇತಾ ದೇಹ ಮತ್ತು ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.  ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments