Webdunia - Bharat's app for daily news and videos

Install App

ಅತ್ಯಾಚಾರಕ್ಕೆ ಯತ್ನಿಸಿದವನಿಗೆ ತಕ್ಕ ಪಾಠ ಕಲಿಸಿದ ಮಹಿಳೆ

Webdunia
ಬುಧವಾರ, 22 ಫೆಬ್ರವರಿ 2017 (07:53 IST)
ರಾಜ್ಯದಲ್ಲಿ ಒಂಟಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಹಿಳೆಯರು ಸ್ವಯಂ ರಕ್ಷಣೆಗೆ ಸನ್ನದ್ಧರಾಗಲೇಬೇಕಿದೆ. ಪ್ರತಿನಿತ್ಯ ಲೈಂಗಿಕ ಹಲ್ಲೆಗೆ ಗುರಿಯಾಗುತ್ತಿರುವ ಮಹಿಳೆಯರು ತಮ್ಮ ವಿರುದ್ಧ ಅನ್ಯಾಯದ ವಿರುದ್ಧ ಸೆಟೆದು ನಿಲ್ಲಲು ಪ್ರೇರಣಾದಾಯಕವಾದ ಘಟನೆ ಇದು.
ತನ್ನ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ ದುಷ್ಕರ್ಮಿಯೊಬ್ಬನ ಕಣ್ಣಿಗೆ ಮೆಣಸಿನಪುಡಿ ಎರಚಿದ ಮಹಿಳೆಯೋರ್ವರು ನಡೆಯಲಿದ್ದ ಅವಘಡದಿಂದ ಪಾರಾಗಿದ್ದಾರೆ ಕಡಲನಾಡಿನ ಕಡಂದಲೆ ಸಮೀಪದ ಗುಡ್ಡೆಯಂಗಡಿಯಲ್ಲಿ ಈ ಧೀರೋದಾತ್ತ ಪ್ರಸಂಗ ನಡೆದಿದೆ.
 
ಗುಡ್ಡೆಯಂಗಡಿ ನಿವಾಸಿಯಾದ ಮಹಿಳೆ, ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ನುಗ್ಗಿದ ಆರೋಪಿ ಸುಧೀರ್(21) ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಹಿಂದೆಯೂ ಸಹ ಆತ ಕುಂಟುನೆಪ ಹೇಳಿಕೊಂಡು ಇದೇ ರೀತಿ ಆಕೆಯ ಮನೆ ಪ್ರವೇಶಿಸಿದ್ದ. ಆದರೆ ಸೋಮವಾರ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ತಕ್ಷಣ ಎಚ್ಚೆತ್ತ ಮಹಿಳೆ ಆತನ ಕಣ್ಣಿಗೆ ಖಾರದಪುಡಿ ಎರಚಿದ್ದಾಳೆ.
 
ಆಕಸ್ಮಿಕ ದಾಳಿಗೆ ಬೆದರಿದ ಯುವಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಆತನನ್ನು ಸೆರೆ ಹಿಡಿದು ಪೊಲೀಸರಿಗೆ ಒಫ್ಪಿಸಿದ್ದಾರೆ
 
ಆರೋಪಿಮೂಡುಬಿದಿರೆಯ ಮೊಬೈಲ್ ಔಟ್ಲೆಟ್‍ನಲ್ಲಿ ಕೆಲಸ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ