Webdunia - Bharat's app for daily news and videos

Install App

ಪ್ರಜ್ವಲ್ ವಿರುದ್ಧ ನಕಲಿ ದೂರು ನೀಡುವಂತೆ ಮಹಿಳೆಗೆ ಒತ್ತಾಯ: ರಾಷ್ಟ್ರೀಯ ಮಹಿಳಾ ಆಯೋಗ

Sampriya
ಗುರುವಾರ, 9 ಮೇ 2024 (18:58 IST)
ಬೆಂಗಳೂರು:  ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಯಾವೊಬ್ಬ ಮಹಿಳೆಯೂ ದೂರು ನೀಡಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಓರ್ವ ಮಹಿಳೆ ಬಂದು ನಕಲಿ ದೂರು ನೀಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಹೇಳಿಕೊಂಡಿದ್ದರು.

ಇನ್ನೂ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಲೈಂಗಿಕ ದೌರ್ಜನ್ಯದ ದೂರು ಹಾಗೂ ಅಪಹರಣದ ಒಂದು ದೂರು ದಾಖಲಾಗಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು  ಕ್ರಮ ತೆಗೆದುಕೊಂಡ ವರದಿಯಲ್ಲಿ ತಿಳಿಸಿದ್ದಾರೆ.


ಆದರೆ ನಮಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯಾರು ದೂರನ್ನು ನೀಡಲು ಬಂದಿಲ್ಲ ಎಂದು ಆಯೋಗ ತಿಳಿಸಿದೆ.
ಅದಲ್ಲದೆ ಮಹಿಳೆಯೊಬ್ಬರಿಗೆ ಒತ್ತಾಯ ಪೂರ್ವಕವಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ಫೋನ್ ಮಾಡಿ ಕರೆ ಮಾಡುತ್ತಿರುವ ಬಗ್ಗೆ ಆಯೋಗ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ