Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಮಂಡ್ಯದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ಮಂಡ್ಯ , ಸೋಮವಾರ, 19 ಜೂನ್ 2017 (18:15 IST)
ಜಿಲ್ಲೆಯ ನಾಗಮಂಗಲ ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
 
ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಹಿಳೆಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತುನಿಗಾ ಘಟಕದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಘಟನೆಯ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾವು ಕಚ್ಚಿದ್ದ ವ್ಯಕ್ತಿ ಒಟ್ಟಿಗೇ ಸಾಯಲು ಹೆಂಡತಿಯನ್ನ ಕಚ್ಚಿದ..!