ಮೊಬೈಲ್ ಎತ್ತಿಕೊಳ್ಳಲು ಮೆಟ್ರೊ ಹಳಿಗೆ ಧುಮುಕಿದ ಮಹಿಳೆ: ಮುಂದೆನಾಯ್ತು?

Webdunia
ಮಂಗಳವಾರ, 2 ಜನವರಿ 2024 (13:31 IST)
ಬೆಂಗಳೂರು: ಆಕಸ್ಮಿಕವಾಗಿ ಬಿದ್ದ ಮೊಬೈಲ್ ಎತ್ತಿಕೊಳ್ಳಲು ಮಹಿಳೆಯೊಬ್ಬರು ಮೆಟ್ರೊ ಹಳಿಗೆ ಧುಮುಕಿದ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

ನಿನ್ನೆ ಸಂಜೆ ವೇಳೆ ಇಂತಹದ್ದೊಂದು ಘಟನೆ ನಡೆದಿದೆ. ಇಂದಿರಾ ನಗರ ಮೆಟ್ರೊ ರೈಲ್ವೇ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಾ ನಿಂತಿದ್ದಾಗ ಮಹಿಳೆಯ ಮೊಬೈಲ್ ಹಳಿಗೆ ಬಿದ್ದಿದೆ.

ತಕ್ಷಣವೇ ಮೊಬೈಲ್ ಎತ್ತಿಕೊಳ‍್ಳಲು ಮಹಿಳೆ ಹಳಿಗೇ ಧುಮುಕಿದ್ದಾಳೆ. ಅದೃಷ್ಟವಶಾತ್ ಇದನ್ನು ಗಮನಿಸಿದ ಮೆಟ್ರೊ ಸಿಬ್ಬಂದಿ ಹಳಿಗಳ ಮೇಲಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ತಕ್ಷಣವೇ ಮಹಿಳೆಯನ್ನು ಮೇಲಕ್ಕೆ ಎಳೆದುಕೊಳ್ಳಲಾಗಿದೆ. ಹೀಗಾಗಿ ಯಾವುದೇ ಅನಾಹುತವಾಗಲಿಲ್ಲ.

ಆದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಮತ್ತೆ ರಿಸೆಟ್ ಮಾಡಲು ಸಮಯವಾಗಿದ್ದರಿಂದ ಪರ್ಪಲ್ ಲೈನ್ ನಲ್ಲಿ 15 ನಿಮಿಷ ಕಾಲ ಮೆಟ್ರೊ ಸಂಚಾರ ಸ್ಥಗಿತವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments