Webdunia - Bharat's app for daily news and videos

Install App

ಮಹಿಳೆ ಕಿಡ್ನಾಪ್ ಪ್ರಕರಣ: ಶಾಸಕ ಎಚ್ ಡಿ ರೇವಣ್ಣ ಅರೆಸ್ಟ್

Sampriya
ಶನಿವಾರ, 4 ಮೇ 2024 (18:53 IST)
ಬೆಂಗಳೂರು:  ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ; ಮಹಿಳೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರುನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಈ ಕುರಿತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೂ ವಿಚಾರಣೆ ಅಲಿಸಿ ಕಾಯ್ದಿರಿಸಿದ್ದ ಆದೇಶವನ್ನು 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸಂಜೆ 6.23ಕ್ಕೆ ಪ್ರಕಟಿಸಿದರು.

ಎಚ್ ಡಿ ದೇವೇಗೌಡರ ಅವರ ನಿವಾಸದಲ್ಲಿ ರೇವಣ್ಣ ಅವರನ್ನು ಬಂಧಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ