Webdunia - Bharat's app for daily news and videos

Install App

ಮಹಿಳೆ ಬಲಿ - 22 ಕೊರೊನಾ ಪೀಡಿತರು ಪತ್ತೆ : ಬೆಚ್ಚಿಬಿದ್ದ ಜನರು

Webdunia
ಸೋಮವಾರ, 4 ಮೇ 2020 (18:08 IST)
ಒಂದೇ ದಿನ 22 ಕೊರೊನಾ ಪೀಡಿತರು ಒಂದೇ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಕೋವಿಡ್ – 19 ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ 22 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ  50 ಕ್ಕೇರಿದೆ.

ಈ ಮಧ್ಯೆ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ದಾವಣಗೆರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಎರಡಕ್ಕೇರಿದೆ.

ರೋಗಿ‌ ಸಂಖ್ಯೆ 533  ರ ದ್ವಿತೀಯ ಸಂಪರ್ಕ ಹೊಂದಿದ್ದ ಮಹಿಳಾ ರೋಗಿ ಸಂಖ್ಯೆ  651 ಸಾವನ್ನಪ್ಪಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments