ಕಾಡಾನೆ ದಾಳಿಗೆ ಮಹಿಳೆ ಬಲಿ: ಗ್ರಾಮಸ್ಥರಿಂದ ರಸ್ತೆ ತಡೆ

Webdunia
ಭಾನುವಾರ, 20 ಜನವರಿ 2019 (21:58 IST)
ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಆನೆ ದಾಳಿಗೆ ಮೃತ ಪಟ್ಟವರು ಚಾಮರಾಜನಗರ ಜಿಲ್ಲೆಯ ಮಹಂತಾಳಪುರ ಗ್ರಾಮದ ಮಹಿಳೆಯಾಗಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಮಹಾಂತಾಳಪುರ ಗೇಟ್ ಬಳಿ, ರಸ್ತೆಗೆ ಮರದ ದಿಮ್ಮಿಗಳನ್ನ ಇಟ್ಟು ಪ್ರತಿಭಟನೆಯನ್ನು ಜನರು ನಡೆಸಿದರು.
ನಿನ್ನೆ ಬೆಳಗ್ಗೆಯಿಂದ ಆನೆಗಳ ದಾಳಿಯನ್ನು  ತಡೆಯಲಾಗದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ.
ಮೃತರ ಕುಟುಂಬಕ್ಕೆ ಸ್ಥಳದಲ್ಲೇ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಪೊಲೀಸ್  ವಾಹನವನ್ನೇ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು.  

ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ಗ್ರಾಮಸ್ಥರು ತೆಗೆದುಕೊಂಡರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments