ದಂಪತಿಯ ಸರಸದಿಂದ ಬೇಸತ್ತು ನೆರೆ ಮನೆಯ ಮಹಿಳೆಯಿಂದ ದೂರು ದಾಖಲು

Krishnaveni K
ಬುಧವಾರ, 20 ಮಾರ್ಚ್ 2024 (10:30 IST)
ಬೆಂಗಳೂರು: ಪಕ್ಕದ ಮನೆಯ ದಂಪತಿಯ ಸರಸ ಸಲ್ಲಾಪದಿಂದ ಬೇಸತ್ತ ನೆರೆಮನೆಯ ಮಹಿಳೆ ಕೊನೆಗೆ ಪೊಲೀಸರಿಗೆ ದೂರು ನೀಡಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಪಕ್ಕದ ಮನೆಯ ದಂಪತಿಯ ಸರಸ ಸಲ್ಲಾಪದಿಂದ ತಮಗೆ ತೊಂದರೆಯಾಗುತ್ತಿದೆ ಎಂದು ಮಹಿಳೆ ದೂರು ನೀಡಿದ್ದಾಳೆ. ಇದರ ಹಿಂದೆ ಅಷ್ಟೇ ದೊಡ್ಡ ಕತೆಯಿದೆ. ಆವಲಹಳ್ಳಿ ಬಿಡಿಎ ಲೇಔಟ್ ನಿವಾಸಿಯಾಗಿರುವ ಮಹಿಳೆ ತನ್ನ ಮನೆಯ ಪಕ್ಕದಲ್ಲೇ ಇರುವ ದಂಪತಿ ವಿರುದ್ಧ ದೂರು ನೀಡಿದ್ದಾರೆ.

ತಮ್ಮ ಮನೆಯ ಬಾಗಿಲಿನ ಪಕ್ಕವೇ ಪಕ್ಕದ ಮನೆಯ ಬೆಡ್ ರೂಂ ಇದೆ. ಆ ದಂಪತಿ ಕಿಟಿಕಿ, ಬಾಗಿಲು ತೆರೆದು ಸದಾ ಸರಸ ಸಲ್ಲಾಪದಲ್ಲಿ ತೊಡಗಿಸಿಕೊಂಡಿರುತ್ತಾರೆ. ಇದರಿಂದ ಅಸಹ್ಯವಾಗುತ್ತಿದೆ. ಮುಜುಗರಕ್ಕೊಳಗಾದ ಮಹಿಳೆ ಬೆಡ್ ರೂಂ ಕಿಟಿಕಿ ಬಾಗಿಲು ಮುಚ್ಚುವಂತೆ ಹೇಳಿದರೂ ಅವರು ಕೇಳಿಲ್ಲ.

ಬದಲಾಗಿ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆ, ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ತಮ್ಮ ಕೆಲವು ಪರಿಚಯದ ಯುವಕರನ್ನು ಕರೆಸಿ ಬೆದರಿಕೆ ಹಾಕಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಿ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments