ಯುವಕರ ಬೆತ್ತಲೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಹೆಣ್ಣು!

Webdunia
ಸೋಮವಾರ, 22 ಫೆಬ್ರವರಿ 2021 (09:27 IST)
ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳ ಮೂಲಕ ವಧು-ವರಾನ್ವೇಷಣೆ ಮಾಡಿ ವಂಚನೆಗೊಳಗಾಗುವ ಹಲವು ಪ್ರಕರಣಗಳನ್ನು ನೋಡಿದ್ದೇವೆ. ಇದು ಆ ವಂಚನೆಯ ಮತ್ತೊಂದು ಮುಖ.


ಆನ್ ಲೈನ್ ನಲ್ಲಿ ಹೆಣ್ಣು ಹುಡುಕುತ್ತಿದ್ದ ಯುವಕರನ್ನು ಮರುಳು ಮಾಡಿ ವಿಡಿಯೋ ಕಾಲ್ ನಲ್ಲಿ ಅವರನ್ನು ಬೆತ್ತಲು ಮಾಡಿ ಆ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಹೆಣ್ಣೊಬ್ಬಳ ಕಹಾನಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಆಕೆಯಿಂದ ವಂಚನೆಗೊಳಗಾದ ಬೆಂಗಳೂರಿನ ಹುಳಿಮಾವು ನಿವಾಸಿಯೊಬ್ಬರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ನಿಮ್ಮ ಫಿಟ್ನೆಸ್ ನೋಡಬೇಕು ಎಂದು ಮರುಳು ಮಾಡಿ ಸಂತ್ರಸ್ತ ಯುವಕನ ಬಟ್ಟೆ ಬಿಚ್ಚಿಸಿದ್ದ ಯುವತಿ ಆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ಇದೀಗ ಪ್ರಕರಣ ಸಂಬಂಧ ಪಶ್ಚಿಮ ಬಂಗಾಲ ಮೂಲದ ಯುವತಿ ವಿರುದ್ಧ ಪೊಲೀಸರು ಪ್ರಕರಣ ದಾಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments