ಮಹಿಳೆಯೊಬ್ಬಳೇ ಮನೆಯಲ್ಲಿದ್ದ ವೇಳೆ ಒಳನುಗ್ಗಿ ಅತ್ಯಾಚಾರ

Webdunia
ಸೋಮವಾರ, 5 ಜೂನ್ 2017 (20:57 IST)
ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಕ್ಕೂರ್ ಗ್ರಾಮದಲ್ಲಿ ಮಹಿಳೆಯೊಬ್ಬಳೇ ಮನೆಯಲ್ಲಿರುವುದು ಕಂಡ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಪತಿ ಕೆಲಸದ ನಿಮಿತ್ಯ ಹೊರಗಡೆ ಹೋಗಿದ್ದಾಗ ಪತ್ನಿ ಏಕಾಂಗಿಯಾಗಿರುವುದು ಕಂಡ ಆರೋಪಿ ಮನೆಯೊಳಗೆ ನುಗ್ಗಿ ಬೆದರಿಸಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
 
ಪತಿ ಮನೆಗೆ ಬಂದೊಡನೆ ಪತ್ನಿ ಮಾಹಿತಿ ನೀಡಿದ ನಂತರ ದಂಪತಿಗಳು ಅಕ್ಕೂರ್ ಪೊಲೀಸ್ ಠಾಣೆಗೆ ತೆರಳಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.
 
ಆರೋಪಿಯ ಬಗ್ಗೆ ಕೆಲ ಸುಳಿವುಗಳು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments