ಯುವತಿಯ ಮೇಲೆ ಅತ್ಯಾಚಾರ: ಲಾರಿ ಚಾಲಕ, ಕ್ಲೀನರ್ ಬಂಧನ

Webdunia
ಗುರುವಾರ, 12 ಅಕ್ಟೋಬರ್ 2017 (19:49 IST)
ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿಗಳಾದ ಆರೋಪಿಗಳು, ಯುವತಿಯ ಬಾಯಿಗೆ ಬಟ್ಟೆ ತುರುಕಿ, ಬೆಟ್ಟದ ಮೇಲೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆದರೆ, ಸ್ಥಳೀಯರ ಕೈಗೆ ಸಿಕ್ಕ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಮನಬಂದಂತೆ ಧರ್ಮದೇಟು ನೀಡಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
 
ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments