Daily Horoscope
✕

ಕಾರಿನಲ್ಲಿ ಬಂದು ಹೂಕುಂಡ ಕದ್ದ ಮಹಿಳೆ

Webdunia
ಗುರುವಾರ, 27 ಜನವರಿ 2022 (10:00 IST)
ಬೆಂಗಳೂರು: ಹೆಣ್ಣಿಗೆ ಹೂವಿನ ಮೇಲೆ ವಿಶೇಷ ಪ್ರೀತಿಯಿರುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ಕಾರಿನಲ್ಲಿ ಬಂದು ಹೂಕುಂಡಗಳನ್ನೇ ಕಳ್ಳತನ ಮಾಡಿದ್ದಾಳೆ!

ಸಂಜಯ್ ನಗರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಮನೆಯೊಂದರ ಕಂಪೌಂಡ್ ಮೇಲಿಟ್ಟಿದ್ದ ಹೂಕುಂಡಗಳನ್ನು ಮಹಿಳೆಯೊಬ್ಬಳು ಐಷಾರಾಮಿ ಕಾರಿನಲ್ಲಿ ಬಂದು ಯಾರೂ ನೋಡುತ್ತಿಲ್ಲವೆಂದು ಖಚಿತಪಡಿಸಿಕೊಂಡು ಕಾರಿನ ಡಿಕ್ಕಿಯಲ್ಲಿಟ್ಟು ಪರಾರಿಯಾಗಿದ್ದಾಳೆ.

ಈ ಬಗ್ಗೆ ಮನೆ ಮಾಲಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಮನೆಯ ಸಿಸಿಟಿವಿ ಕ್ಯಾಮರಾ ಮೂಲಕ ಮಹಿಳೆ ಕಾರಿನಲ್ಲಿ ಬಂದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments