Select Your Language

Notifications

webdunia
webdunia
webdunia
webdunia

ಆಪ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧನ

ಆಪ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧನ
ಬೆಂಗಳೂರು , ಶನಿವಾರ, 12 ಮಾರ್ಚ್ 2022 (09:45 IST)
ಬೆಂಗಳೂರು: ಆಪ್ ಮೂಲಕ ವಿದೇಶೀ ಮಹಿಳೆಯನ್ನು ಮುಂದಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಮಮೂರ್ತಿ ನಗರದಲ್ಲಿ ಮನೆಯೊಂದರಲ್ಲಿ ವಿದೇಶೀ ಮಹಿಳೆಗೆ ಹಣದ ಅಮಿಷವೊಡ್ಡಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಆಪ್ ಗಳ ಮೂಲಕ ಗಿರಾಕಿಗಳನ್ನು ಸೆಳೆಯಲಾಗುತ್ತಿತ್ತು.

ಈ ಮನೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಉಗಾಂಡ ಮೂಲದ ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜಾಲದ ರೂವಾರಿಯನ್ನೂ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯ ಚುಡಾಯಿಸಿದ್ದಕ್ಕೆ ಓರ್ವನ ಕೊಲೆ